March 17, 2026

ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಕೊಲೆ: ಆರೋಪಿಯ‌ ಬಂಧನ

0
image_editor_output_image1810151463-1713506766313.jpg

ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ.

ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್‌ (23) 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ(23) ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!