March 17, 2026

ಕುಳೂರು: ಟ್ಯಾಂಕರ್ ಹರಿದು ಪಾದಚಾರಿ ಸಾವು

0
image_editor_output_image-1393266675-1713523937198.jpg

ಕುಳೂರು: ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!