December 22, 2024

ಮಂಗಳೂರು: ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

0

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ವತಿಯಿಂದ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

error: Content is protected !!