ಉಡುಪಿ: ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.