March 23, 2026

20 ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬಂದ ಇಂಡಿಗೋ ವಿಮಾನ

0
image_editor_output_image-1678145156-1713728688247.jpg

ಬೆಂಗಳೂರು ಬೆಳಗಾವಿ ಇಂಡಿಗೋ ವಿಮಾನವು ತನ್ನ 20ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್‌ ಅನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಿಟ್ಟುಬಂದಿದೆ.

ಇದರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಲಗೇಜ್‌ ಕೂಡ ಸೇರಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 20ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್‌ನ್ನು ವಿಮಾನದ ಸಿಬ್ಬಂದಿ ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದಾರೆ. ಇದರಿಂದಾಗಿ ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.

Leave a Reply

Your email address will not be published. Required fields are marked *

error: Content is protected !!