May 6, 2026

ಉಡುಪಿ: ಬೈಕ್ ಸ್ಕಿಡ್, ಯುವಕ ಸ್ಥಳದಲ್ಲೇ ಮೃತ್ಯು

0
image_editor_output_image1186879043-1713855699566.jpg

ಉಡುಪಿ : ಬೈಕ್ ಸ್ಕಿಡ್ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪ ನಡೆದಿರುವುದಾಗಿ ವರದಿಯಾಗಿದೆ.

ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತ ಯುವಕ‌ ಎಂದು‌ ಗುರುತಿಸಲಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!