December 15, 2025

ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕನ ಗಡಿಪಾರು

0
image_editor_output_image30072835-1713994749041.jpg

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಂಘಪರಿವಾರದ ಕಾರ್ಯಕರ್ತನನ್ನು ಗಡಿಪಾರು ಮಾಡಿ, ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ.

ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ

Leave a Reply

Your email address will not be published. Required fields are marked *

You may have missed

error: Content is protected !!