ಬಂಟ್ವಾಳ: ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮತ ಹಾಕುವಂತೆ ‘ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಕಾಂಗ್ರೆಸ್ ಅಭ್ಯರ್ಥಿಯನ್ನು ಉಲ್ಲೇಖಿಸಿ, “ಶೂದ್ರ ವರ್ಗದ ಆಳಲು ಹೊರಟರೆ ನಾವು ಸಹಿಸಲು ಸಾಧ್ಯವೇ?” ಎಂಬಂತಹಾ ಹಲವು ಅಂಶಗಳನ್ನು ಒಳಗೊಂಡಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ತಿಳಿಸಲಾಗಿದೆ.