December 15, 2025

ಬಂಟ್ವಾಳ: ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ಮದುಮಗಳು

0
image_editor_output_image515371624-1714107200763.jpg

ಬಂಟ್ವಾಳ: ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Leave a Reply

Your email address will not be published. Required fields are marked *

error: Content is protected !!