February 4, 2026

ವಿವಿಪ್ಯಾಟ್ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

0
image_editor_output_image931817446-1714109079712.jpg

ಹೊಸದಿಲ್ಲಿ: ಇವಿಎಂಗಳಲ್ಲಿ ಬೀಳುವ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನೂ ಶೇ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ವಿವಿಪ್ಯಾಟ್ ಸ್ಲಿಪ್‌ಗಳನ್ನೂ ಶೇ 100ರಷ್ಟು ಎಣಿಕೆ ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರಗಜಿ ಸಲ್ಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!