December 15, 2025

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ

0
image_editor_output_image-1041997213-1714112128898.jpg

ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.

ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *

You may have missed

error: Content is protected !!