March 23, 2026

ಕಡಬ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

0
image_editor_output_image2107554089-1714123058124.jpg

ಕಡಬ: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು ಪೋಲಿಸರು ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಿದ ಘಟನೆ ನಡೆದಿದೆ.

ಬೂತಿನಲ್ಲಿರುವ ಮುಖಂಡರು ಕೊನೆ ಕ್ಷಣದಲ್ಲಿ ಮತದಾರರನ್ನು ಓಲೈಸುವ ಪ್ರಯತ್ನ ಮಾಡುತ್ತಿದ್ದರು ಇದನ್ನು ಇನ್ನೊಂದು ಪಕ್ಷದ ಮುಖಂಡರು ಆಕ್ಷೇಪಿಸಿದಾಗ ಮಾತಿನ ಚಕಮಕಿ ನಡೆಯಿತು. ಬಳಿಕ ಪೋಲಿಸರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದರು.

Leave a Reply

Your email address will not be published. Required fields are marked *

error: Content is protected !!