April 12, 2025

ಇವಿಎಂ‌ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್

0

ಕೋಲಾರ: ಇವಿಎಂ‌ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.

ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕೋಲಾರ ತಾಲೂಕು ವಡಗೂರ್ ಗೇಟ್ ಬಳಿ ಟೈರ್ ‌ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ

 

 

Leave a Reply

Your email address will not be published. Required fields are marked *

error: Content is protected !!