February 4, 2026

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಈ ಬಗ್ಗೆ ಎಚ್.ಡಿ.ಕುಮಾರಸ್ವಾಮಿ‌ ಪ್ರತಿಕ್ರಿಯಿಸಿದ್ದು ಹೀಗೆ….

0
image_editor_output_image-2088456669-1714307866758.jpg

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

ಈ ನಡುವೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ”ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ” ಎಂದಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!