September 26, 2026

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 54.3 ಲಕ್ಷ ರೂ‌. ಮೌಲ್ಯದ ಚಿನ್ನ ವಶಕ್ಕೆ

0
image_editor_output_image-1665119004-1714319513043.jpg

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ 54.3 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ಸ್ಪಾಟ್ ಪ್ರೊಫೈಲಿಂಗ್ ಮತ್ತು ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ ಪ್ರಶ್ನಿಸಿದಾಗ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!