February 3, 2026

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

0
image_editor_output_image1805330072-1714359743213

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!