May 16, 2024

ನಾಮಪತ್ರವನ್ನು ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ: ಸುಲಭವಾಗಿ ಗೆದ್ದ ಬಿಜೆಪಿ

0

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹಿನ್ನಡೆಯಾಗಿದೆ, ಇಂದೋರ್ ಲೋಕಸಭಾ ಕ್ಷೇತ್ರದ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಕೆಲ ಸಮಯದ ಹಿಂದೆ ಅಕ್ಷಯ್ ಕಾಂತಿ ಅವರು ಬಾಮ್ ರಮೇಶ್ ಮೆಂಡೋಲಾ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಂಕರ್ ಲಾಲ್ವಾನಿ ಅವರ ಬಳಿ ನಾಮಪತ್ರ ಹಿಂಪಡೆದಿದ್ದಾರೆ ಎಂದು ಹೇಳಲಾಗಿದ್ದು ಅಷ್ಟೇ ಅಲ್ಲದೆ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!