May 17, 2024

ಅಳಕೆಮಜಲು ಮುಹಮ್ಮದ್ ಕುಂಞ ನಿಧನ

0

ಬಂಟ್ವಾಳ : ವಿಟ್ಲ – ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ
ಮುಹಮ್ಮದ್ ಕುಂಞ (65) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಎರಡು ಗಂಡು ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!