February 2, 2026

ಹಾಸನ: ಅಶ್ಲೀಲ ವಿಡಿಯೋ ಪ್ರಕರಣ: ಪೆನ್ ಡ್ರೈವ್ ವಶಕ್ಕೆ ಪಡೆದ SIT ಅಧಿಕಾರಿಗಳು

0
image_editor_output_image-807369127-1714390377545

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ ಗಳನ್ನು ವಶಕ್ಕೆ ಪಡೆದಿದ್ದಾರೆ.

32 ಜಿಬಿ ಮತ್ತು 8 ಜಿಬಿ ಎರಡು ಪೆನ್ ಡ್ರೈವ್‍ ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಎರಡು ಪೆನ್‍ ಡ್ರೈವ್‍ ಗಳನ್ನು ಎಫ್‍ ಎಸ್‍ ಎಲ್‍ ಗೆ ರವಾನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ತಯಾರಿ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!