March 23, 2026

ನಿಶ್ಚಿತಾರ್ಥವಾಗಿದ್ದ ಯುವತಿಯ ಮೃತದೇಹ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆ

0
image_editor_output_image1192415272-1714456467787.jpg

ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ ಶವ ರೂಮ್‍ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದ್ದು, ಯುವತಿ ದೇಹದ ಮೇಲೆ ಚಾಕುವಿನಿಂದ ಹಲ್ಲೆಯಾದ ಗುರುತುಗಳು ಕಂಡು ಬಂದಿದೆ.

ಯುವತಿಯ ಸಾವು ಕೊಲೆ ಎಂಬ ಸಂಶಯ ವ್ಯಕ್ತಪಡಿಸಿ ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!