ಬಂಟ್ವಾಳ: ಕೊಡ್ಮಾಣ್ ಶಾಲೆಯ ಅನತಿ ದೂರದಲ್ಲಿ ಮಾಂಸದ ತ್ಯಾಜ್ಯಗಳನ್ನು ತಂದು ನಾಯಿ ಬಿಸ್ಕೆಟ್ ತಯಾರಿಸುವ ಕಂಪೆನಿಯಿಂದ ದುರ್ನಾತ ಬೀರಿ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಇಒ ರಾಹುಲ್ ಕಾಂಬಳೆ ನೇತೃತ್ವದ ನಿಯೋಗ ಭೇಟಿ ನೀಡಿ ಕಂಪೆನಿಯನ್ನು ಮುಚ್ಚುವಂತೆ ಆದೇಶಿಸಿದರು.