December 15, 2025

ಅಶ್ಲೀಲ ವೀಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ

0
image_editor_output_image804525142-1714631712060.jpg

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.

ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐ ಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!