March 21, 2026

ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ, ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ

0
image_editor_output_image862767826-1714632455965.jpg

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!