ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಬೆಂಗಳೂರು: ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಹಾಸ್ಟೆಲ್‌ನ ಕೊಠಡಿಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದಿದೆ.
ಮಧ್ಯಾಹ್ನ ರೂಮ್‌ಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.





