ಜ್ಯುವೆಲರ್ಸ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟ
ಬಳ್ಳಾರಿ: ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಅಲ್ಲದೇ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ. ಇ





