December 16, 2025

ಎಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ: ಬಂಧನ ಸಾಧ್ಯತೆ

0
H-D-Revanna-DH-1557165590.jpg

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಯಾವುದೇ ಕ್ಷಣದಲ್ಲಿ ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!