September 17, 2024

ಬಂಟ್ವಾಳ: ಹೃದಯಾಘಾತದಿಂದ ತಲಪಾಡಿ ನಿವಾಸಿ ಹಂಝ ನಿಧನ

0

ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್-ತಲಪಾಡಿ ನಿವಾಸಿ ಹಂಝ (56) ಅವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಿಧನರಾದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಜನಾಝ ನಮಾಝನ್ನು ಬದ್ರಿಯಾ ಜುಮಾ ಮಸೀದಿಯಲ್ಲಿ ನೆರವೇರಿಸಲಾಯಿತು. ಬಳಿಕ ತಲಪಾಡಿ ಖಬರಸ್ಥಾನ್‍ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Leave a Reply

Your email address will not be published. Required fields are marked *

error: Content is protected !!