March 24, 2026

ಧರ್ಮಸ್ಥಳದಲ್ಲಿ ಸರಣಿ ಅಪಘಾತ

0
image_editor_output_image-1733419489-1715065968170.jpg

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿರುವುದು ವರದಿಯಾಗಿದೆ.

ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

Leave a Reply

Your email address will not be published. Required fields are marked *

error: Content is protected !!