ಕೇರಳ ಸುದ್ದಿ ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಜೇಶ್ವರ: ಕಾರು, ಆ್ಯಂಬುಲೆನ್ಸ್ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು reporter May 7, 2024 0 ಮಂಜೇಶ್ವರ: ಕಾರು, ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಿಂದ ಮೂವರು ಮೃತಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿರುವುದಾಗಿ ವರದಿಯಾಗಿದೆ. ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಮೃತಪಟ್ಟವರು ಎಂದು ತಿಳಿದುಬಂದಿದೆ. Post navigation Previous: ಖಾಸಗಿ ಅಂಗಕ್ಕೆ ಕ್ರಿಕೆಟ್ ಬಾಲ್ ಬಡಿದು ಬಾಲಕ ಸ್ಥಳದಲ್ಲಿಯೇ ಮೃತ್ಯುNext: ಧರ್ಮಸ್ಥಳದಲ್ಲಿ ಸರಣಿ ಅಪಘಾತ More Stories ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕೋರ್ಟ್ ಆವರಣದಿಂದ ಕೊಲೆ ಆರೋಪಿ ಪರಾರಿ: 24 ಗಂಟೆಯೊಳಗೆ ಬಂಧಿಸಿದ ಪೊಲೀಸರು reporter September 25, 2026 0 ನಮ್ಮ ಕರಾವಳಿ ಕುಕ್ಕಾಜೆ ಮುಹಿಯುದ್ದೀನ್ ಜುಮಾ ಮಸೀದಿ ನಿರ್ವಹಣಾ ಸಮಿತಿಗೆ ಅನುಮೋದನೆ ನೀಡಿ ರಾಜ್ಯ ವಕ್ಫ್ ಮಂಡಳಿ ಆದೇಶ : ನೂತನ ಅಧ್ಯಕ್ಷರಾಗಿ ಕೆ. ಮೊಯಿದಿನಬ್ಬ ಮತ್ತು ಉಪಾಧ್ಯಕ್ಷರಾಗಿ ಅಶ್ರಫ್ ನಾಡಾಜೆ, admin September 25, 2026 0 ನಮ್ಮ ಕರಾವಳಿ ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ: ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು reporter September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.