May 11, 2026

ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

0
image_editor_output_image1487181850-1715147747409.jpg

ರಾಯಚೂರು: ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿರುವುದಾಗಿ ವರದದಿಯಾಗಿದೆ.

ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ.

ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ.ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದ. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!