September 27, 2026

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

0
image_editor_output_image1126405343-1715226034778.jpg

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದಾರೆ. ಈಕೆ ಕಾಣೆಯಾಗುವಾಗ ಕಪ್ಪು ಪ್ಯಾಂಟ್, ನೀಲಿ ಮತ್ತು ಬಿಳಿ ಪಟ್ಟಿಗಳಿರುವ ಸಮವಸ್ತ್ರ ಧರಿಸಿದ್ದರು.

 

ಜೊತೆಗೆ ನಾಪತ್ತೆಯಾದವರಿಗೆ ತಮಿಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆ ಬರುತ್ತದೆ. ಇನ್ನು ಈಕೆ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣ 9074649267 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಕಟ‌ನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!