ಮಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಬೀಬಿ ಅಲಾಬಿ ರಸ್ತೆ ಬಳಿಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ 20 ವರ್ಷದ 2ನೇ ವರ್ಷದ ವಿದ್ಯಾರ್ಥಿ ನಿತೇಶ್ ರಾವ್ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯವರಾದ ಇವರು ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ಓದುತ್ತಿದ್ದರು.




