ವಿಟ್ಲ: SSLC ಫಲಿತಾಂಶ: ಬೊಳಂತಿಮೊಗರು ಪ್ರೌಢ ಶಾಲೆ ಶೇ.100 ಫಲಿತಾಂಶ
ವಿಟ್ಲ: ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯೂ
2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.
ವಿಶಿಷ್ಟ ಶ್ರೇಣಿ-1+4
ಪ್ರಥಮ ಸ್ಥಾನ-8+12
ದ್ವೀತಿಯ ಸ್ಥಾನ-5+2
ತೃತೀಯ ಸ್ಥಾನ-2+0
ಒಟ್ಟು 34 ಮಕ್ಕಳು ಉತ್ತೀರ್ಣರಾಗಿದ್ದಾರೆ. ಅನುಷ ಮತ್ತು ಹರ್ಷ ಉತ್ತಮ ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಉತ್ತಮ ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳಿಗೆ, ಸಾಧನೆಗೆ ಕಾರಣರಾದ ಅಧ್ಯಾಪಕರಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.





