May 6, 2026

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ

0
image_editor_output_image-642948597-1715318907735.jpg

ಚಿತ್ರದುರ್ಗ: ಸೋಷಿಯಲ್ ಮೀಡಿಯಾದಲ್ಲಿ ಫೇಮಸ್‌ ಆಗಿ ರೀಲ್ಸ್ ಸ್ಟಾರ್ ಎನಿಸಿದ್ದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ ಗೀತಾಶ್ರೀ ಶವ ಅವರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗೀತಾಶ್ರೀ ನಿಗೂಢ ಸಾವು ಹಲವು ಅನುಮಾನಗಳನ್ನು ಸೃಷ್ಟಿಸಿದ್ದು, ಆಕೆಯ ಗಂಡನೇ ಕೊಲೆಗೈದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

error: Content is protected !!