May 6, 2026

ಉಪನ್ಯಾಸಕಿ ನೇಣುಬಿಗಿದು ಆತ್ಮಹತ್ಯೆ

0
image_editor_output_image-999284756-1715319111660.jpg

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ.

ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!