July 27, 2024

ಸರ ಕಸಿದು ಒಂಟಿ ಮಹಿಳೆಯ ಕೊಲೆ

0

ಬೆಂಗಳೂರು: ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಓರ್ವ ಒಂಟಿ ಮಹಿಳೆಯ ಕೊಲೆ ನಡೆದಿದೆ.

ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್ ಕೆಲಸಕ್ಕೆ ಹೋಗಿದ್ದಾರೆ. ಈ ವೇಳೆ ದಿವ್ಯಾ ಮನೆಯಲ್ಲಿ ಒಂಟಿಯಾಗಿದ್ದರು.

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವಂತಹ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ.

ಈ ವೇಳೆ ಆರೋಪಿ ಮಹಿಳೆ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕಳವು ಮಾಡಿದ್ದಾನೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಹಿಳೆಯ ಮೃತದೇಹವನ್ನು ಆರ್ಆರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!