May 6, 2026

ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

0
image_editor_output_image-862998102-1715413000776.jpg

ಬೆಂಗಳೂರು: ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಹಾಗಾಗಿ ಆರೋಪಿ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.

Leave a Reply

Your email address will not be published. Required fields are marked *

error: Content is protected !!