May 6, 2026

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿಯ ಮೃತದೇಹ ಪತ್ತೆ

0
image_editor_output_image-84583094-1715425587775.jpg

ಬೆಂಗಳೂರು: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.

ಮೃತರನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಇವರು ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ.

ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!