ರ‍್ಯಾಶ್ ಡ್ರೈವಿಂಗ್‌ಗೆ 4 ವರ್ಷದ ಬಾಲಕ ಸಾವು
ಬೆಂಗಳೂರು: ಚಾಲಕನ ರ‍್ಯಾಶ್ ಡ್ರೈವಿಂಗ್‌ಗೆ ನಾಲ್ಕು ವರ್ಷದ ಬಾಲಕ ಬಲಿಯಾದ ಘಟನೆ ಜೈ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ನಡೆದಿದೆ.
ಹಳೆಯ ಏರ್‌ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಘಟನೆ ನಡೆದಿದ್ದು, ಆರವ್ (4) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಆರವ್ ಮನೆ ಮುಂದೆಯ ರಸ್ತೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ರ‍್ಯಾಶ್ ಡ್ರೈವಿಂಗ್ ಮಾಡಿಕೊಂಡ ಬಂದ ಚಾಲಕ ಬಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಇದ




