May 6, 2026

ಮಂಗಳೂರು: SSLC ಪರೀಕ್ಷೆಯಲ್ಲಿ ಜಸ್ಟ್ ಪಾಸಾದ ವಿದ್ಯಾರ್ಥಿಯ ಸ್ನೇಹಿತರಿಂದ ಸಂಭ್ರಮಾಚರಣೆ: ಬ್ಯಾನರ್ ವೈರಲ್

0
image_editor_output_image-1427315489-1715580568469.jpg

ಮಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬ ನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.

ನಗರದ ಪಚ್ಚನಾಡಿಯ ಹ್ಯಾಸ್ಲಿನ್ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು. ಕೊನೆಗೆ ರಿಸಲ್ಟ್ ಬರುವಾಗ ಹ್ಯಾಸ್ಲಿನ್ ಪಾಸಾಗಿಬಿಟ್ಟಿದ್ದ.

ಇದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಜಸ್ಟ್ ಪಾಸಾದ ಸ್ನೇಹಿತನಿಗೆ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬ್ಯಾನ‌ರ್ ಜಾಲತಾಣದಲ್ಲಿ ವೈರಲ್

Leave a Reply

Your email address will not be published. Required fields are marked *

error: Content is protected !!