March 17, 2026

ರಸ್ತೆಗೆ ಉರುಳಿಬಿದ್ದ ಮರ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

0
image_editor_output_image-2017381659-1715582026204.jpg

ಹಾಸನ: ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಿದ್ದು, ಅಲ್ಲಲ್ಲಿ ಅನಾಹುತ ಸಂಭವಿಸಿದೆ. ಮನೆಗಳಿಗೆ ಹಾನಿಯಾಗಿದೆ.

ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ.

Leave a Reply

Your email address will not be published. Required fields are marked *

You may have missed

error: Content is protected !!