May 6, 2026

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರಕರಣ ದಾಖಲು

0
image_editor_output_image1122436228-1715591719129.jpg

ಪುತ್ತೂರು: ಲೋಕಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘಿಸಿದ್ದು. ಇದೀಗ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಛೇರಿಯಲ್ಲಿ ನೀರು ಪೂರೈಕೆ ಅಧಿಕಾರಿಗಳ ಸಭೆ ಕರೆದಿದ್ದರು. ಈ ಸಭೆಗೆ ಚುನಾವಣಾ ಅಧಿಕಾರಿಗಳು ಆಗಮಿಸಿದ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಸೂಚನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!