March 17, 2026

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣಗೆ ಜಾಮೀನು

0
image_editor_output_image-153261788-1715609806928

ಹಾಸನ: ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!