ನಮ್ಮ ರಾಜ್ಯ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ reporter May 14, 2024 0 ಬೀದರ್: ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. Post navigation Previous: ಚಾಲಕನ ನಿಯಂತ್ರಣ ಕಳೆದು ಟ್ರಕ್ಗೆ ಕಾರು ಢಿಕ್ಕಿ: 6 ಮಂದಿ ಮೃತ್ಯುNext: ಸುಳ್ಯ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ More Stories ನಮ್ಮ ರಾಜ್ಯ ಕುಂದಾಪುರ: ಎಂ ಕೋಡಿ ಕಡಲತೀರದಲ್ಲಿ ಬೂತಾಯಿ ಮೀನು ರಾಶಿ: ದಡಕ್ಕೆ ಬಂದ ಮೀನುಗಳನ್ನು ಹಿಡಿಯುತ್ತಿರುವ ಸ್ಥಳೀಯರು reporter_2 September 26, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟ ಆರು ಮಂದಿ ಆರೋಪಿಗಳ ಅಪರಾಧ ಪಟ್ಟಿ ಬಿಡುಗಡೆ reporter September 26, 2026 0 ನಮ್ಮ ರಾಜ್ಯ ಯುವಕನ ಬ್ಲ್ಯಾಕ್ಮೇಲ್ಗೆ ಹೆದರಿ ಗೃಹಿಣಿ ಆತ್ಮಹತ್ಯೆ reporter September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.