May 29, 2024

ಚಾಲಕನ ನಿಯಂತ್ರಣ ಕಳೆದು ಟ್ರಕ್‌ಗೆ ಕಾರು ಢಿಕ್ಕಿ: 6 ಮಂದಿ ಮೃತ್ಯು

0

ಲಕ್ನೋ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದಾರುಣವಾಗಿ ಮತಪಟ್ಟ ಘಟನೆ ಉತ್ತರ ಪ್ರದೇಶದ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ನಡೆದಿದೆ.

ಹಾಪುರ್‌ನ ಗರ್ಹ್ ಕೊಟ್ವಾಲಿ ಪ್ರದೇಶದಲ್ಲಿರುವ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸಂಭವಿಸಿದ ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ:

Leave a Reply

Your email address will not be published. Required fields are marked *

error: Content is protected !!