March 17, 2026

5 ರೂ.ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

0
image_editor_output_image559357769-1715670984026.jpg

ಉತ್ತರ ಪ್ರದೇಶ: ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಆತನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇದಲ್ಲದೇ ಡಿವೋರ್ಸ್‌ಕೊಡಲು ಮುಂದಾಗಿದ್ದಾಳೆ.

ಮಹಿಳೆ ಕಳೆದ ಒಂದೂವರೆ ತಿಂಗಳಿನಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ಆಕೆ ತನ್ನ ಗಂಡನ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಳು.

ಮಹಿಳೆಯ ದೂರನ್ನು ಫ್ಯಾಮಿಲಿ ಕೌನ್ಸೆಲಿಂಗ್ ಸೆಲ್‌ಗೆ ವರ್ಗಾಯಿಸಲಾಗಿದ್ದು,ಪತಿ-ಪತ್ನಿಯನ್ನು ಕೌನ್ಸೆಲಿಂಗ್‌ಗಾಗಿ ಸೆಲ್‌ಗೆ ಕರೆಸಲಾಗಿತ್ತು. ಈ ವೇಳೆ ಇವರಿಬ್ಬರ ನಡುವಿನ ಜಗಳಕ್ಕೆ 5 ರೂ. ಕುರ್ಕುರೆ ಕಾರಣ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!