December 15, 2025

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗಂಡೇಟು

0
image_editor_output_image-374327357-1715676738325.jpg

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಶೋಯೆಬ್ ಕಾಲಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರವಿ ಗುಂಡು ಹೊಡೆದು ಬಂಧಿಸಿದ್ದಾರೆ.

ಕಳೆದ ಬುಧವಾರ ಮೇ 8 ರಂದು ಶಿವಮೊಗ್ಗ ನಗರದಲ್ಲಿ ಎರಡು ಗ್ಯಾಂಗ್ ಮಧ್ಯೆ ಗಲಾಟೆ ನಡೆದಿತ್ತು.

ಗಲಾಟೆಯಲ್ಲಿ ಇಬ್ಬರು ರೌಡಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿಲಾಗಿತ್ತು. ಇನ್ನು ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಶಿ ಘಟನೆ ನಡೆದ ಮರುದಿನ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟನು. ಈ ತ್ರಿಬಲ್ ಮರ್ಡರ್ ಘಟನೆಯಿಂದ ಶಿವಮೊಗ್ಗ ನಗರವು ಬೆಚ್ಚಿಬಿದ್ದಿದೆ.

Leave a Reply

Your email address will not be published. Required fields are marked *

You may have missed

error: Content is protected !!