May 6, 2026

3ನೇ ಬಾರಿ ಅಧಿಕಾರ ಹಿಡಿಯಲು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

0
image_editor_output_image-2144610833-1715678450139.jpg

ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್‌ ನೀಡಿದರು.

Leave a Reply

Your email address will not be published. Required fields are marked *

error: Content is protected !!