May 6, 2026

ಪುತ್ತೂರು: ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

0
image_editor_output_image-2015860844-1715748012363

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ ಎನ್ನುವವ ಅಪಘಾತಕ್ಕೆ ಬಲಿಯಾದ ಯುವಕ.

ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!