May 6, 2026

ಕಾಲೇಜಿನ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image-2060869240-1715836030322.jpg

ಬೆಂಗಳೂರು: ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಾಲೇಜಿನಲ್ಲಿ ನಡೆದಿದೆ.

ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಈತ ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದು, ಈ ಸಮಯದಲ್ಲಿ ಕಾಲೇಜಿಗೆ ತಡವಾಗಿ ಬಂದಿದ್ದ. ಇದೇ ವಿಚಾರವಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ನಿಂದಿಸಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!